ಬ್ರೇಕಿಂಗ್ ನ್ಯೂಸ್
04-02-25 07:47 pm Mangalore Correspondent ಕರಾವಳಿ
ಬಂಟ್ವಾಳ, ಫೆ.4: ಇತ್ತೀಚೆಗಷ್ಟೇ ಪರವಾನಗಿ ಇರುವ ಪಿಸ್ತೂಲ್ ಪಡೆದಿದ್ದ ಪಡೆದಿದ್ದ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಕಸ್ಮಿಕ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಇಂಟಕ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಿಟ್ಲ ಸಮೀಪದ ಅನಂತಾಡಿಯಲ್ಲಿ ಕಲ್ಲಿನ ಕೋರೆಯ ಬಳಿ ಗುಂಡೇಟು ಪಡೆದಿದ್ದಾರೆ. ಇತ್ತೀಚೆಗಷ್ಟೇ ಇವರು ತನ್ನ ಪರವಾನಗಿ ಸಹಿತ ರಿವಾಲ್ವರ್ ಇಟ್ಟುಕೊಂಡಿದ್ದರು.
ಇಂದು ಸಂಜೆ ಅನಂತಾಡಿ ಬಳಿಯ ಕಲ್ಲಿನ ಕೋರೆ ಇರುವಲ್ಲಿಗೆ ಚಿತ್ತರಂಜನ್ ಶೆಟ್ಟಿ ತೆರಳಿದ್ದಾಗ ಘಟನೆ ನಡೆದಿದೆ. ಅಲ್ಲಿ ಘಟನೆ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ತನ್ನದೇ ರಿವಾಲ್ವರ್ ಗುಂಡು ಆಕಸ್ಮಿಕವಾಗಿ ಸಿಡಿದು ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಮಂಗಳೂರಿನ ಅಡ್ಯಾರ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ ಫೈರಿಂಗ್ ಸುದ್ದಿ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.
Mangalore gun misfire, congress leader chittaranjan shetty admitted to hospital after injury at vital. chittaranjan who was at a red stone quarry was injured by mid fire from his licensed gun.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm