ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm