ಬ್ರೇಕಿಂಗ್ ನ್ಯೂಸ್
16-12-20 04:12 pm Mangalore Correspondent ಕರಾವಳಿ
ಮಂಗಳೂರು, ಡಿ.16 : ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕುಲಶೇಖರದಲ್ಲಿ ವಾಸವಿದ್ದ ಗ್ರೆಟ್ಟಾ ಡಿಸೋಜ (39) ಮೃತರು. ಕಳೆದ ಹಲವು ಸಮಯಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಮನೆಯ ಎದುರಿನ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಾವಿಗೆ ಖಚಿತ ಕಾರಣ ಇನ್ನಷ್ಟೇ ಗೊತ್ತಾಗಬೇಕು. ಖಿನ್ನತೆ, ಚಿಂತೆಗೊಳಗಾದ ಬಗ್ಗೆ ತನ್ನ ಸಹೋದ್ಯೋಗಿಗಳಲ್ಲಿ ಹೇಳಿಕೊಂಡಿದ್ದರಂತೆ. ಇಂದು ಬೆಳಗ್ಗೆ ಮನೆಯಿಂದ ಎದ್ದು ಅತಿರೇಕದ ನಡೆ ಇಟ್ಟಿದ್ದಾರೆ. ಅವರು ಗಂಡ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆ ಪೊಲೀಸರಲ್ಲಿ ಕೇಳಿದರೆ ಘಟನೆ ಬಗ್ಗೆ ಸರಿಯಾಗಿ ಗೊತ್ತಿಲ್ಲ ಎನ್ನುತ್ತಾರೆ.
A teacher from a private school here in the city committed suicide on Wednesday, December 16 by jumping into the well. The deceased has been identified as Greeta Gonsalves
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm