ಬ್ರೇಕಿಂಗ್ ನ್ಯೂಸ್
13-02-25 09:40 pm Mangalore Correspondent ಕರಾವಳಿ
ಉಳ್ಳಾಲ, ಫೆ.13: ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ಬೋಳಿಯಾರಿನಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಂಜೇಶ್ವರ ತಾಲೂಕು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್ ಮೋರಸ್ (34) ಮೃತ ಯುವಕ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ರೋಷನ್ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೋಳಿಯಾರಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರೋಷನ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ತಕ್ಷಣ ಮಂಗಳೂರಿನ ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಮತ್ತೆ ರೋಷನ್ ಅವರನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ.
ರೋಷನ್ ಅವರಿಗೆ ಮದುವೆ ಆಗಿ ನಾಲ್ಕು ವರ್ಷಗಳಾಗಿದ್ದು ಐದು ತಿಂಗಳ ಹೆಣ್ಣು ಮಗುವಿದೆ. ಮೃತ ರೋಷನ್ ಪತ್ನಿ, ಹೆಣ್ಣು ಮಗುವನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bike accident at boliyar, 34 year old dies in hospital in Mangalore. The deceased has been identified as Roshan Moras.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm