ಬ್ರೇಕಿಂಗ್ ನ್ಯೂಸ್
16-12-20 10:49 pm Udupi Reporter ಕರಾವಳಿ
ಉಡುಪಿ, ಡಿ.16: ಇಲ್ಲಿನ ಕೆಮ್ಮಣ್ಣು ಬಳಿಯ ಹೊಳೆಯಲ್ಲಿ ಬುಧವಾರ ಸಂಜೆ ಅಪರಿಚಿತ ಯುವಕನೊಬ್ಬನ ಶವ ಪತ್ತೆಯಾಗಿದೆ.
ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ಸ್ಥಳೀಯ ಮೀನುಗಾರರು ಅಪರಿಚಿತನ ಶವ ಪತ್ತೆ ಮಾಡಿದ್ದಾರೆ. ಶವವನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸೇರಿಸಲಾಗಿದೆ.
ಸ್ಥಳೀಯರ ಪ್ರಕಾರ, ಈ ಯುವಕನನ್ನು ಕೆಲವೇ ಸಮಯದ ಹಿಂದೆ ಹೊಳೆ ಬದಿ ಗಮನಿಸಿದ್ದಾರೆ. ಹೊಳೆಗೆ ಹಾರಿ ಸಾವಿಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಆದರೆ, ಯುವಕ ಯಾರೆಂದು ಸ್ಥಳೀಯರಿಗೆ ತಿಳಿದಿಲ್ಲ.
In a shocking incident, a dead body of an unidentified man was found in Kemmannu river in the district here on the evening of Wednesday, December 16. The body was noticed by a few of the local youths who were fishing in the same river.
31-08-25 05:35 pm
HK News Desk
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 01:56 pm
Mangaluru Correspondent
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm