ಬ್ರೇಕಿಂಗ್ ನ್ಯೂಸ್
09-08-20 10:58 am Mangalore Reporter ಕರಾವಳಿ
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಬಿದ್ದು ಕಾಲುವೆ ಉಕ್ಕಿ ಹರಿದಿದ್ದು ಅನೇಕ ಮನೆಗಳಿಗೆ ನೀರು ನುಗ್ಗಿದೆ.



ಭಾರೀ ಮಳೆಯಿಂದಾಗಿ ಕಾಲುವೆಯ ಅಂಚಿನಲ್ಲಿರುವ ಅನೂಪ್ ಎಂಬವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯೂ ಅಪಾಯದಂಚಿನಲ್ಲಿದೆ. ಕಾಲುವೆಗೆ ಆವರಣ ಗೋಡೆ ಕುಸಿದು ಬಿದ್ದಿದ್ದರಿಂದ ನೀರು ಒಮ್ಮೆಲೇ ಉಕ್ಕಿ ಹರಿದಿದೆ. ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಮತ್ತು ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಸ್ಥಳದಲ್ಲಿದ್ದು ಜೆಸಿಬಿ ಯಂತ್ರದ ಮೂಲಕ ಕಾಲುವೆಯಲ್ಲಿ ಬಿದ್ದಿರುವ ಕಲ್ಲುಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm