ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm