ಬ್ರೇಕಿಂಗ್ ನ್ಯೂಸ್
08-03-25 10:54 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಬೆಂಗಳೂರಿನ ಸಂತ ಜೋಸೆಪ್ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕಿಯಾಗಿರುವ ಬಂಟ್ವಾಳ ಮೂಲದ ಲವೀನ ಮ್ಯಾರಿಯೆಟ್ ವೇಗಸ್ ಅವರು ನಾನೋ ಟ್ಯೂಬ್ ಬೇಸ್ಡ್ ಸಿಸ್ಟಮ್ಸ್ ಫಾರ್ ಕ್ಯಾಟಲಿಟಿಕ್ ವಿಷಯದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ.
ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ। ಮೋತಿಕೃಷ್ಣ ಮೋಹನ್ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ “ ಮೋಡಿಫೈಡ್ ಮಲ್ಟಿವಾಲ್ಡ್ ಕಾರ್ಬನ್ ನಾನೋ ಟ್ಯೂಬ್ ಬೇಸ್ಡ್ ಸಿಸ್ಟಮ್ಸ್ ಫಾರ್ ಕ್ಯಾಟಲಿಟಿಕ್ ಆಂಡ್ ಟ್ರಾನ್ಸ್ಪರೆಂಟ್ ಕಂಡಕ್ಟಿಂಗ್ ಎಲೆಕ್ಟ್ರೋಡ್ ಅಪ್ಲಿಕೇಶನ್ಸ್ “ ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ದೊರೆತಿದೆ.
ಇವರು ಬಂಟ್ವಾಳ ತಾಲೂಕಿನ ಮೊಡಂಕಾಪಿನ ವಲೇರಿಯನ್ ವೇಗಸ್ ಹಾಗೂ ಗ್ರೇಸಿ ವೇಗಸ್ ಅವರ ಪುತ್ರಿಯಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಸಂತ ಜೋಸೆಪ್ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾಗಿದ್ದಾರೆ.
Mangalore Laveena Vegas Awarded PhD for Pioneering Work in Nanotube Based Catalytic Systems.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm