ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm