ಬ್ರೇಕಿಂಗ್ ನ್ಯೂಸ್
18-12-20 11:06 am Mangalore Correspondent ಕರಾವಳಿ
ಕೊಣಾಜೆ, ಡಿ.18 : ಕೌಟುಂಬಿಕ ಕಲಹದಿಂದ ಮನನೊಂದ ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಆಗಿರುವ ಅನಿಲ್ ಕುಮಾರ್ (29)ನಾಪತ್ತೆಯಾದವರು. ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಮೂಲದವರಾಗಿದ್ದು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಮನೆಯಲ್ಲಿ ತಾಯಿ ಮತ್ತು ಪತ್ನಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಪತ್ನಿ ಮುನಿಸಿಕೊಂಡು ತವರು ಮನೆ ಸೇರಿದ್ದರು. ಇದರಿಂದ ಮನನೊಂದಿದ್ದ ಅನಿಲ್ ಅವರು ಗುರುವಾರ ಸಂಜೆಯಿಂದ ಮನೆ ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನನೊಂದಿದ್ದ ಮಗ ಎಲ್ಲಿ ಹೋಗಿದ್ದಾನೆಂದು ಆತಂಕಗೊಂಡ ತಾಯಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Police constable in Konaje is said to be missing since last evening. It is said due to family dispute the constable was very much disturbed. Mother has filed a complaint at the Konaje Police Station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm