ಬ್ರೇಕಿಂಗ್ ನ್ಯೂಸ್
03-04-25 04:04 pm Mangalore Correspondent ಕರಾವಳಿ
ಮಂಗಳೂರು, ಎ.3 : ಮಂಗಳೂರು ಕೋರ್ಟ್ ಆವರಣದಲ್ಲಿ ಜಡ್ಜ್ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಈಡಿಯಟ್ ಎಂದಿದ್ದ ಆರೋಪದಲ್ಲಿ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ.



ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬುಧವಾರ ಪ್ರಕರಣ ಒಂದರ ವಿಚಾರಣೆ ಸಂದರ್ಭದಲ್ಲಿ ಯುವ ವಕೀಲೆಯೊಬ್ಬರು ತಪ್ಪು ಮಾತಾಡಿದ್ದಕ್ಕೆ ಜಡ್ಜ್ ಈಡಿಯಟ್ ಎಂದು ಬೈದಿದ್ದರು ಎನ್ನಲಾಗಿದೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.
In a striking display of solidarity, a group of young lawyers staged a silent protest in the courtroom today, covering their faces with black cloths in response to what they deemed a disrespectful outburst from a presiding judge. The incident unfolded during a contentious hearing when the judge allegedly used foul language directed at a fellow advocate, prompting outrage among the legal community present.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm