ಬ್ರೇಕಿಂಗ್ ನ್ಯೂಸ್
07-04-25 07:01 pm Mangalore Correspondent ಕರಾವಳಿ
ಮಂಗಳೂರು, ಎ.6 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ಪೊಲೀಸ್ ಭದ್ರತೆ ನಡುವಲ್ಲೇ ಯುವಕನೊಬ್ಬ ಮುತ್ತಿಟ್ಟ ಪ್ರಸಂಗ ನಡೆದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಕೋರ್ಟ್ ಆವರಣದಲ್ಲೇ ಎಸ್ಡಿಪಿಐ ಕಾರ್ಯಕರ್ತನೊಬ್ಬ ಮುತ್ತು ನೀಡಿದ್ದಾನೆ. ಪೊಲೀಸರು ಹಿಡಿದುಕೊಂಡಿದ್ದಾಗಲೇ ಶಾಫಿಯನ್ನು ಬರಸೆಳೆದು ಹಣೆಗೆ ಮುತ್ತು ನೀಡಿದ್ದು ಇದರ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ವೈರಲ್ ಮಾಡಲಾಗಿದೆ.
2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ನಲ್ಲಿ ಕರೆತಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಶಾಫಿಯನ್ನು ಬಂಧಿಸಿ ದೇಶದ್ರೋಹ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಕೋರ್ಟಿಗೆ ಕರೆತರುತ್ತಿದ್ದಾಗಲೇ ಶಾಫಿ ಬೆಳ್ಳಾರೆಯನ್ನು ನೋಡಲು ಬಂದಿದ್ದ ಕಾರ್ಯಕರ್ತನೊಬ್ಬ ಮುತ್ತಿಟ್ಟು ಗ್ರೇಟ್ ಅನ್ನುವ ರೀತಿ ಶಹಭಾಷ್ ನೀಡಿದ್ದಾನೆ. ಪ್ರೀ ಪ್ಲಾನ್ ಆಗಿಯೇ ಯುವಕ ಎದುರಲ್ಲಿ ನಿಂತು ಮುತ್ತಿಟ್ಟು ಸುದ್ದಿಯಾಗಿದ್ದಾನೆ.
#Mangalore Activist affiliated with the Social Democratic Party of India (#SDPI) was filmed kissing #ShafiBellare, one of the accused in the high-profile murder case of #PraveenNettaru, while under police security in Mangalore. pic.twitter.com/0XW6iv7fLI
— Headline Karnataka (@hknewsonline) April 7, 2025
Mangalore Activist affiliated with the Social Democratic Party of India (SDPI) was filmed kissing Shafi Bellare, one of the accused in the high-profile murder case of Praveen Nettaru, while under police security in Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm