ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm