ಬ್ರೇಕಿಂಗ್ ನ್ಯೂಸ್
16-04-25 10:58 pm Mangalore Correspondent ಕರಾವಳಿ
ಬಂಟ್ವಾಳ, ಎ.16 : ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ (ಐಸಿವೈಎಂ) ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಮೃತಪಟ್ಟ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇವರು ತನ್ನ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಮಧ್ಯದ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಮೆಲ್ರಾಯ್ ಡಿಸೋಜ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ತಲೆಗೆ ಪೆಟ್ಟು ಬಿದ್ದುದರಿಂದ ಪ್ರಾಣ ಉಳಿಯಲಿಲ್ಲ.
ಮೆಲ್ರಾಯ್ ಡಿಸೋಜ ಐಸಿವೈಎಂ ಬಂಟ್ವಾಳ ವಿಭಾಗದಲ್ಲಿ ಯುವಕರ ಬಳಗದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು. ಕ್ರಿಶ್ಚಿಯನ್ ಸಮುದಾಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದರು. ಅನಿರೀಕ್ಷಿತವಾಗಿ ಬೈಕ್ ಅಪಘಾತದಲ್ಲಿ ಮೆಲ್ರಾಯ್ ಸಾವಿಗೀಡಾಗಿದ್ದು ಸ್ನೇಹಿತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೆಲ್ರಾಯ್ ಡಿಸೋಜ ಅಗಲಿಕೆ ಬಗ್ಗೆ ಐಸಿವೈಎಂ ಕೇಂದ್ರೀಯ ಘಟಕ ಸಂತಾಪ ವ್ಯಕ್ತಪಡಿಸಿದೆ.
In a tragic incident on Tuesday night, Melroy D’Sa (25), president of the ICYM Thodambila Unit, lost his life in a road accident. According to reports, Melroy was riding his bike when he reportedly lost control due to a pothole on the road. Locals rushed to his aid and quickly transported him to a nearby hospital. Despite immediate medical attention, he tragically succumbed to his injuries.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm