ಬ್ರೇಕಿಂಗ್ ನ್ಯೂಸ್
23-04-25 10:23 pm Udupi Correspondent ಕರಾವಳಿ
ಉಡುಪಿ, ಏ.23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. 'ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ಹಿಂದೂಗಳ ಮೇಲೆ ಉಗ್ರರು ದಾಳಿ ನಡೆಸಿದ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ವ್ಯತಿರಿಕ್ತ ಇಲ್ಲದೇ ಈ ಘಟನೆ ನಡೆದಿದೆ. ಈ ಘಟನೆ ಬಹಳ ಆಘಾತಕಾರಿ, ಸರ್ಕಾರ ಇದಕ್ಕೆ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಹೇಳಿದರು.
ಹಿಂದೂಗಳ ಮೇಲೆ ಉಗ್ರರ ಆಕ್ರಮಣ ಆತಂಕಕಾರಿ. ಸನಾತನ ಧರ್ಮದ ಅಸ್ತಿತ್ವ ಭಾರತದಲ್ಲಿ ನಾಶವಾಗುವ ಆತಂಕ ಶುರುವಾಗಿದೆ. ಈ ಘಟನೆಯನ್ನು ಖಂಡಿಸುತ್ತೇವೆ ಸರ್ಕಾರ ಎಚ್ಚೆತ್ತು ಶಾಶ್ವತ ಪರಿಹಾರ ಮಾಡಬೇಕು. ಕೇರಳ, ಪಶ್ಚಿಮ ಬಂಗಾಳ ಕಾಶ್ಮೀರದ ಘಟನೆಯಲ್ಲಿ ಮಾಸ್ಟರ್ ಪ್ಲಾನ್ ವರ್ಕ್ ಮಾಡುತ್ತಿದೆ ದೇಶದಲ್ಲಿ ಕಾಣದ ಕೈಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದರು.
ಹಿಂದುಗಳನ್ನು ನಾಶ ಮಾಡುವ ಹುನ್ನಾರ ;
ಸರ್ಕಾರ ವಿಮರ್ಶೆ ಮಾಡಿ ದುಷ್ಕೃತ್ಯಗಳ ಮೂಲಬೇರು ಕಿತ್ತೆಸೆಯಬೇಕು. ಉಗ್ರವಾದಿ ಸಮಸ್ಯೆಯನ್ನು ಪೂರ್ಣ ನಿರ್ಮೂಲನೆ ಮಾಡಲು ಒತ್ತಾಯಿಸುತ್ತೇನೆ. ಉಗ್ರರು, ನಿರಪರಾಧಿಗಳನ್ನು ಸಾರ್ವಜನಿಕರನ್ನು ಕೊಲ್ಲುತ್ತಾರೆ ಎಂಬ ಭಾವನೆ ಇತ್ತು. ಹಿಂದೂಗಳನ್ನು ನಾಶ ಮಾಡುವುದೇ ಇವರ ಹೊನ್ನಾರ ಎಂಬುದು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಜಾಗತಿಕ ಷಡ್ಯಂತ್ರ ;
ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯಿಂದ ವ್ಯಾಕುಲರಾಗಿದ್ದೇವೆ. ಇದು ಭಯೋತ್ಪಾದನೆ ಅಲ್ಲ ಜಾಗತಿಕ ಷಡ್ಯಂತ್ರ ಎಂದು ಉಡುಪಿ ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
The attack in Pahalgam is not just an assault on our security forces but an attack on the very essence of our culture and way of life. It is a stark reminder that there are forces actively working to undermine the safety and existence of Hindus in our country. We must not be complacent; it is clear that there is a well-thought-out plan to destroy the fabric of our society," said Vishwaprasanna Tirtha Swamiji.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm