ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm