ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm