ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am