ಬ್ರೇಕಿಂಗ್ ನ್ಯೂಸ್
21-12-20 11:07 am Udupi Correspondent ಕರಾವಳಿ
ಬ್ರಹ್ಮಾವರ, ಡಿ.21 : ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಇಲ್ಲಿನ ಹಾರಾಡಿ ಗ್ರಾಮದ ಹೊನ್ನಾಳ ಎಂಬಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಹೊನ್ನಾಳ ಬಕ್ಕಪಟ್ಟಣ ನಿವಾಸಿ ಮುಹಮ್ಮದ್ ಖಲೀಲ್ ಎಂಬವರ ಪತ್ನಿ ರಾಸಿಯಾ (32), ಮಕ್ಕಳಾದ ಫಾತಿಮಾ ನಶ್ರಾ (11), ಅಬ್ದುಲ್ ಮುತ್ತಾಹೀರ್ (7), ಆಯಿಷಾ ಝಿಫ್ರಾ (3) ಎಂದು ಗುರುತಿಸಲಾಗಿದೆ.
ರಾಸಿಯಾ ಡಿ.18ರಂದು ಬೆಳಗ್ಗೆ ತನ್ನ ಮೂರು ಮಕ್ಕಳೊಂದಿಗೆ ತಾಯಿ ಮನೆ ಕುಂದಾಪುರದ ಕಂಡ್ಲೂರಿಗೆ ಹೋಗುವುದಾಗಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm