ಬ್ರೇಕಿಂಗ್ ನ್ಯೂಸ್
21-12-20 11:24 am Mangalore Correspondent ಕರಾವಳಿ
ಮಂಗಳೂರು, ಡಿ.21 : ಮಂಗಳೂರು ಬಸ್ ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಕೇರಳದ ಎರ್ನಾಕುಲಂ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭಿಸಿದೆ. ಡಿಸೆಂಬರ್ 18ರಿಂದ ಸಂಚಾರ ಆರಂಭಿಸಿದೆ ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9:25ಕ್ಕೆ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂಗೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. (ವಯಾ ಕಾಸರಗೋಡು, ಕ್ಯಾಲಿಕಟ್, ತ್ರಿಶ್ಯೂರ್, ಅಳಪೆ), ಎರ್ನಾಕುಲಂ ನಿಂದ ರಾತ್ರಿ 8:30ಕ್ಕೆ ಹೊರಟು ಬೆಳಗ್ಗೆ 5:35ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರು ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm