ಬ್ರೇಕಿಂಗ್ ನ್ಯೂಸ್
17-05-25 08:52 pm Mangalore Correspondent ಕರಾವಳಿ
ಮಂಗಳೂರು, ಮೇ.17: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ಸೊಂದು ಹಿಂದಿನಿಂದ ಡಿಕ್ಕಿಯಾದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು ವಿದ್ಯಾರ್ಥಿಗಳು ಮೇಲಕ್ಕೇರುತ್ತಿದ್ದರು. ಇದೇ ವೇಳೆ, ಸ್ಟೇಟ್ ಬ್ಯಾಂಕ್ ಕಡೆಯಿಂದ ಕೊಣಾಜೆಯ ಹೂಹಾಕುವಕಲ್ಲು ತೆರಳುತ್ತಿದ್ದ ಖಾಸಗಿ ಸರ್ವಿಸ್ ಬಸ್ ನೇರವಾಗಿ ಹಿಂದಿನಿಂದ ಬಂದು ನಿಂತಿದ್ದ ಕಾಲೇಜು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.




ಡಿಕ್ಕಿಯ ರಭಸಕ್ಕೆ ಕಾಲೇಜು ಬಸ್ ಮುಂದಕ್ಕೆ ಚಲಿಸಿದ್ದು ಹಿಂಭಾಗದಲ್ಲಿ ಕುಳಿತಿದ್ದ ಐದಾರು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಬಸ್ಸಿನ ಮುಂಭಾಗದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಒಟ್ಟು ಹತ್ತು ಮಂದಿ ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಉಂಟಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore A private city bus crashed into a college bus at Balmatta, one of the busiest junctions in the city. The collision, which occurred during peak hours, caused panic among students and passersby. Fortunately, no casualties have been reported. However, several students sustained minor injuries.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm