ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.


ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm