ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm