ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am