ಬ್ರೇಕಿಂಗ್ ನ್ಯೂಸ್
16-06-25 12:30 pm Mangalore Correspondent ಕರಾವಳಿ
ಪುತ್ತೂರು, ಜೂನ್.16: ತುಂಬು ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನ ಚಿಕ್ಕಪುತ್ತೂರಿನಲ್ಲಿ ನಡೆದಿದೆ.
ಚಿಕ್ಕಪುತ್ತೂರು ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಎಂಬವರ ಪತ್ನಿ ರೇಶ್ಮಾ928) ಮೃತ ಮಹಿಳೆ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಶ್ಮಾ ತಾವು ವಾಸವಿದ್ದ ಬಾಡಿಗೆ ಮನೆಯ ಕೊಠಡಿಯಲ್ಲೇ ನಿನ್ನೆ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಸುರತ್ಕಲ್ ಮೂಲದ ರೇಶ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಎರಡು ವರ್ಷದ ಪುತ್ರಿಯಿದ್ದು, ಈಗ ಮತ್ತೆ ಗರ್ಭಿಣಿಯಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ನಿನ್ನೆ ರಾತ್ರಿ ಪತಿ ಇಲ್ಲದೇ ಇರುವಾಗ ರೇಶ್ಮಾ ಸಾವಿಗೆ ಶರಣಾಗಿದ್ದಾರೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್ ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
A tragic incident has been reported from Puttur taluk, where a seven-month pregnant woman was found dead at her residence late Sunday night. The deceased has been identified as Reshma (28), wife of Chinthan, a known figure associated with the Puthila Parivara. The couple, who had been married for four years, were residing in a rented house in Chikkaputtur and have a two-year-old daughter.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm