ಬ್ರೇಕಿಂಗ್ ನ್ಯೂಸ್
17-06-25 01:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ಮನೆಯಲ್ಲಿ ತಂದೆ ಬೀಡಿ ಸೇದಿ ಬಿಸಾಕಿದ ತುಂಡನ್ನು 10 ತಿಂಗಳ ಪ್ರಾಯದ ಮಗು ನುಂಗಿದ್ದರಿಂದ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.
ನಗರ ಹೊರವಲಯದ ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮನೆಯಲ್ಲಿ ಇದ್ದಾಗಲೇ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮರುದಿನ ಬೆಳಗ್ಗೆ 10.30ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಮಗು ಅಸ್ವಸ್ಥಗೊಂಡು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ ಎಂದು ತಾಯಿ, ಪತಿಯ ವಿರುದ್ಧವೇ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.
In a heartbreaking incident reported from the outskirts of Mangaluru, a 10-month-old baby died after accidentally swallowing a beedi (hand-rolled cigarette) stub allegedly discarded by the father inside the house. The incident occurred around 1:30 PM on Saturday in Adyar, where the family, originally from Bihar, resides. The deceased infant has been identified as Aneesh Kumar.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am