ಬ್ರೇಕಿಂಗ್ ನ್ಯೂಸ್
03-07-25 10:50 am Mangalore Correspondent ಕರಾವಳಿ
ಮಂಗಳೂರು, ಜುಲೈ 3 : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ದೃಷ್ಟಿಯಿಂದ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ Anti Riots gun & Stun Shell ಬಳಸುವ ಬಗ್ಗೆ ನಗರದ ನೆಹರು ಮೈದಾನದಲ್ಲಿ ತರಬೇತಿ ನಡೆಯಿತು.
ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ದಂಗೆ ನಿರೋಧಕ ಆಶ್ರವಾಯು, ಜಲಫಿರಂಗಿ, ಸ್ಟನ್ ಶೆಲ್ ಬಳಕೆಯ ಬಗ್ಗೆ ತರಬೇತಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.





ಇದಲ್ಲದೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿ ನೀಡಲಾಗಿದ್ದು ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
In a move to strengthen law and order and preserve communal harmony in sensitive regions like Dakshina Kannada, Udupi, and Shivamogga, a special training session was held for Special Task Force (STF) officers and personnel at Nehru Maidan, Mangaluru.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm