ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್‌ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
28-03-25 06:12 pm
Bangalore Correspondent
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm