ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am