ಬ್ರೇಕಿಂಗ್ ನ್ಯೂಸ್
05-08-25 10:34 pm Mangalore Correspondent ಕರಾವಳಿ
ಪುತ್ತೂರು, ಆ.5 : ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ವೈದ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸೋಮವಾರ ತಡರಾತ್ರಿ ಮಂಗಳೂರಿನ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ.ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.
In a tragic incident, Dr. Keerthana Joshi (27), a veterinary doctor originally from Bappalaguri in Puttur taluk, died by suicide at her residence in Mangaluru on Monday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm