ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm