ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್‌ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್‌ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್‌ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್‌ಮೆಂಟ್ ಪಡೆದು ಪಾಸ್‌ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm