ಬ್ರೇಕಿಂಗ್ ನ್ಯೂಸ್
25-12-20 08:12 pm Mangaluru Correspondent ಕರಾವಳಿ
ಉಡುಪಿ, ಡಿ.25: ಕಾರು ಡಿಕ್ಕಿಯಾಗಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಾಪು ಬಳಿಯ ಎರ್ಮಾಳಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಅತಿ ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು, ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ಅಲ್ಲಿಯೇ ಸಾವು ಕಂಡಿದ್ದಾರೆ.
ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.
ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಘಟನೆ ನಡೆದಿದ್ದು ಇಬ್ಬರೂ ಬಸ್ಸಿಗಾಗಿ ಕಾಯುತ್ತಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two pedestrians died after a speeding car rammed into them near Yermal here on Friday December 25. The deceased have been identified as Sanjeeva Devadiga of Yermal and Arvind, a native of Uttar Pradesh.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm