ಬ್ರೇಕಿಂಗ್ ನ್ಯೂಸ್
03-09-25 11:53 am HK News Desk ಕರಾವಳಿ
ಮಂಗಳೂರು, ಸೆ.3: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದ ಕಾಟಿಪಳ್ಳ ಗಣೇಶಕಟ್ಟೆ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಪೊಲೀಸರು ಆಕೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಯುವತಿ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ತೆರಳಿರುವುದು ಪತ್ತೆಯಾಗಿದೆ.
ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂಬಾಕೆ ಸೆ.1ರಂದು ಕಾಲೇಜಿಗೆ ಹೋಗುವುದಾಗಿ ತೆರಳಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ತಾಯಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುವ ಯುವತಿ, ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಹಾಗೂ ಕಪ್ಪು ಬಣ್ಣದ ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಪೊಲೀಸರ ತನಿಖೆ ವೇಳೆ ಯುವತಿಗೆ ಕಾಟಿಪಳ್ಳದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ಪ್ರೀತಿ ಇರುವುದು ಗೊತ್ತಾಗಿದೆ. ಎರಡು ತಿಂಗಳ ಹಿಂದೆ ವಿಷಯ ತಿಳಿದ ಮನೆಯವರು ಆಕೆಯನ್ನು ಮತ್ತು ಯುವಕನಿಗೆ ಬೈದು ಸಂಪರ್ಕ ಇಟ್ಟುಕೊಳ್ಳದಂತೆ ಬುದ್ಧಿವಾದ ಹೇಳಿದ್ದರು.
ಇದೀಗ ಮಂಗಳೂರಿನಿಂದ ಚೆನ್ನೈಗೆ ಹೋಗುವ ರೈಲಿನಲ್ಲಿ ಇಬ್ಬರು ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಲಕ್ನೋಗೆ ತೆರಳುವ ರೈಲಿನಲ್ಲಿ ಹೋಗಿದ್ದಾರೆ. ಇದರಂತೆ, ಸುರತ್ಕಲ್ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಯುವಕ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡುತ್ತಿದ್ದು ಕಾಟಿಪಳ್ಳದಲ್ಲಿ ಯುವತಿ ಮನೆ ಬಳಿಯೇ ಬಾಡಿಗೆ ಮನೆ ಮಾಡಿಕೊಂಡಿದ್ದ. ಈ ವೇಳೆ, ಇವರ ಪರಿಚಯ ಆಗಿತ್ತು.
An 18-year-old girl studying first-year BCA at a reputed private college in Mangaluru has gone missing, and investigations have revealed that she has eloped with a youth originally from Uttar Pradesh. Surathkal Police have launched a manhunt to trace the couple. The missing girl, identified as Prajna, a resident of Ganeshakatte in Katipalla village, left home on September 1 saying she was heading to college but did not return.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm