ಬ್ರೇಕಿಂಗ್ ನ್ಯೂಸ್
04-09-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.5: ಧರ್ಮಸ್ಥಳ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಎಐ ವಿಡಿಯೋ ಬಳಸಿ ಧರ್ಮಸ್ಥಳ ವಿರುದ್ಧ ಆರೋಪ ಮಾಡಿದ ವಿಚಾರದಲ್ಲಿ ಸಮೀರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ವಿಧಿವಿಜ್ಞಾನ ತಜ್ಞರ ಜೊತೆಗೆ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ಬಗ್ಗೆ ಸಮೀರ್‌ಗೆ ಮೊದಲೇ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ರೆಕಾರ್ಡ್, ಎಡಿಟಿಂಗ್ ಮಾಡಲು ಬಳಸಿದ್ದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಅನ್ನು ಹೆಚ್ಚಿನ ಪರೀಕ್ಷೆಗಾಗಿ ವಶಪಡಿಸಲಾಗಿದೆ. ಈ ಹಿಂದೆ ಪೊಲೀಸರು ಬಂಧನಕ್ಕೆ ತೆರಳಿದ್ದಾಗ ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದಿದ್ದ ಸಮೀರ್, ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಎಐ ವಿಡಿಯೋ ಸೃಷ್ಟಿಸಲು ಬಳಸಿದ್ದ ಎಲ್ಲ ಪರಿಕರಗಳನ್ನು ತಂದು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು.
In connection with the ongoing Dharmasthala case, Belthangady police raided the Bengaluru residence of YouTuber Sameer M.D., seizing his computer and mobile phone allegedly used for producing AI-generated videos against Dharmasthala.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm