ಬ್ರೇಕಿಂಗ್ ನ್ಯೂಸ್
07-09-25 10:04 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಅಪ್ರಾಪ್ತ ಬಾಲಕನೊಬ್ಬ ಹೆತ್ತವರಿಗೆ ಸೇರಿದ ಸ್ಕೂಟರ್ ಚಲಾಯಿಸುತ್ತ ಮತ್ತಿಬ್ಬರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದಾಗ ಬಜ್ಪೆ ಪೊಲೀಸರು ತಡೆದು ಕೇಸು ದಾಖಲಿಸಿದ್ದು ಪ್ರಕರಣದಲ್ಲಿ ನ್ಯಾಯಾಲಯ ಸ್ಕೂಟರ್ ಮಾಲೀಕರಾದ ಹೆತ್ತವರಿಗೆ 27,500 ರೂ. ದಂಡ ವಿಧಿಸಿ ಪಾಠ ಕಲಿಸಿದೆ
ಆಗಸ್ಟ್ 25ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ತಮ್ಮ ಸಿಬ್ಬಂದಿಗಳೊಂದಿಗೆ ಸಂಜೆ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮೂವರು ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಸದ್ರಿ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇರುವುದನ್ನು ಗಮನಿಸಿ ಕೇಸು ದಾಖಲಿಸಿದ್ದಾರೆ.
ತನಿಖೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ನೀಡಿರುವುದು ದೃಢಪಟ್ಟಿದೆ. ಸದ್ರಿ ಆರೋಪದ ಕುರಿತು ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಂವಿ ಆಕ್ಟ್ ಅಡಿಯಲ್ಲಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.03ರಂದು ಸ್ಕೂಟರಿನ ಮಾಲಕರಿಗೆ 27,500 ರು. ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
In a stern action against underage driving, the Bajpe police booked a case after a minor was caught riding a scooter with two pillion riders. The court has now imposed a fine of ₹27,500 on the scooter’s owners — the minor’s parents — for allowing him to drive.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm