ಬ್ರೇಕಿಂಗ್ ನ್ಯೂಸ್
12-09-25 09:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಪೋಸ್ಟ್ ಕಾರ್ಡ್ ಜಾಲತಾಣದ ಮುಖ್ಯಸ್ಥ, ಬಲಪಂಥೀಯ ಕಾರ್ಯಕರ್ತ ಮೂಡುಬಿದ್ರೆ ಮೂಲದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹಿಂದು - ಮುಸ್ಲಿಂ ಮಧ್ಯೆ ದ್ವೇಷ ಹಬ್ಬಿಸುವ ರೀತಿ ಪೋಸ್ಟ್ ಹಾಕಿದ ಬಗ್ಗೆ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿದೆ.
ಪೋಸ್ಟ್ ಕಾರ್ಡ್ ಎಂಬ ಫೇಸ್ಬುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ "ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ" ಎಂಬ ಬರಹವನ್ನು Post ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡ ಮೂಡುಬಿದರೆ ಪೊಲೀಸರು ಬೆಂಗಳೂರಿನಲ್ಲಿ ಮಹೇಶ್ ವಿಕ್ರಂ ಹೆಗ್ಡೆಯವರನ್ನು ವಶಕ್ಕೆ ಪಡೆದು ಸೆ.12 ರಂದು ಮೂಡಬಿದರೆ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ (45) ಅವರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Right-wing activist and founder of the controversial social media page Postcard, Mahesh Vikram Hegde, was arrested by Moodbidri police for allegedly inciting communal hatred through a provocative post on Facebook on Post Card Kannada.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm