ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm