ಬ್ರೇಕಿಂಗ್ ನ್ಯೂಸ್
20-09-25 09:34 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.
ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm