ಬ್ರೇಕಿಂಗ್ ನ್ಯೂಸ್
10-10-25 02:02 pm Mangalore Correspondent ಕರಾವಳಿ
ಮಂಗಳೂರು, ಅ.10 : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
2016ರಲ್ಲಿ ಕೊಲೆಯಾಗಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿದ್ದು ಈ ನಡುವೆ ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಹಿನ್ನೆಲೆಯಲ್ಲಿ ಭರತ್ ತಲೆಮರೆಸಿಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Bharat Kumdel, a Bajrang Dal leader from Bantwal and a key accused in the murders of SDPI activists Ashraf Kalayi (2016) and Abdul Rahiman, has surrendered before the Mangaluru District Court. Bharat had been absconding for several months after failing to appear for hearings in the Ashraf Kalayi case, for which a warrant had been issued.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm