ಬ್ರೇಕಿಂಗ್ ನ್ಯೂಸ್
24-10-25 11:57 am Mangalore Correspondent ಕರಾವಳಿ
ಮಂಗಳೂರು, ಅ.24 : ಬಜ್ಪೆಯಲ್ಲಿ ಪಟಾಕಿ ಮಾರಾಟ ನಡೆಸುತ್ತಿದ್ದವರನ್ನು ಹೆದರಿಸಿ ಹಫ್ತಾ ಕೇಳಿದ ಆರೋಪದಲ್ಲಿ ಫಾಜಿಲ್ ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಆತನ ಸಹವರ್ತಿ ಮೇಲೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.22ರಂದು ಘಟನೆ ನಡೆದಿದ್ದು ಪಟಾಕಿ ಮಾರಾಟ ಮಾಡುತ್ತಿದ್ದವರನ್ನು ಹೆದರಿಸಿ ಹಣ ಕೇಳಿದ್ದಾನೆ. ಇದರಿಂದ ಪಟಾಕಿ ವ್ಯಾಪಾರಸ್ಥರು ಹೆದರಿದ್ದು ಅಂದು ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ. ಪೊಲೀಸರು ಮಾಹಿತಿ ತಿಳಿದು ರಕ್ಷಣೆ ಕೊಡ್ತೀವಿ, ದೂರು ಕೊಡಿ ಎಂದು ಧೈರ್ಯ ತುಂಬಿದ್ದರಿಂದ ಅ.23ರಂದು ಪಟಾಕಿ ಅಂಗಡಿಯ ದಾಮೋದರ್ ಎಂಬವರು ದೂರು ನೀಡಿದ್ದಾರೆ. ಆರೋಪಿ ಪ್ರಶಾಂತ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ಸಹವರ್ತಿಯಾಗಿದ್ದು ಬಜ್ಪೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಈತನ ಜೊತೆಗಿದ್ದ ಅಶ್ವಿತ್ ಕ್ರಿಮಿನಲ್ ಹಿನ್ನೆಲೆಯವನಲ್ಲ.
ಘಟನೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮ್ಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ವಾರ್ನಿಂಗ್ ಮಾಡಿದ್ದಾರೆ.
In Bajpe, Mangaluru, rowdy-sheeter Prashanth alias “Pachu,” an accused in the Fazil murder case, has been booked for allegedly demanding extortion money from a firecracker trader. The incident occurred on October 22, when Prashanth and an associate reportedly threatened the shop owner for money.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm