ಬ್ರೇಕಿಂಗ್ ನ್ಯೂಸ್
27-10-25 10:25 pm Udupi Correspondent ಕರಾವಳಿ
ಉಡುಪಿ, ಅ.27 : ತಾಯಿ, ಮಗಳು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಮೃತಪಟ್ಟ ಘಟನೆ ನಿಟ್ಟೂರು ಕೆಎಸ್ಆರ್ಟಿಸಿ ಡಿಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಶಿರ್ವ ಪೊಲೀಸ್ ಠಾಣೆಯ ಎಎಸ್ಐ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ತಿಳಿಯಲಾಗಿದೆ. ಮೃತರ ತಾಯಿ ಶರ್ಮಿಳಾ (49) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ತೆರಳುತ್ತಿದ್ದ ಸ್ಕೂಟರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟರ್ ಸಮೇತ ತಾಯಿ, ಮಗಳು ರಸ್ತೆಗೆ ಬಿದ್ದರೆನ್ನಲಾಗಿದೆ. ಗಾಯಗೊಂಡ ಶರ್ಮಿಳಾ ಮತ್ತು ಸ್ಪರ್ಶ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಬದಿ ಸವಾರೆ ಯುವತಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅ.26ರ ಭಾನುವಾರ ಅಪಘಾತ ನಡೆದಿದ್ದು ಸೋಮವಾರ ಯುವತಿ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic road accident near the KSRTC Depot at Nittur on National Highway 66 claimed the life of a 24-year-old woman after a car rammed into the scooter she was riding pillion on with her mother.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm