ಬ್ರೇಕಿಂಗ್ ನ್ಯೂಸ್
01-11-25 11:05 pm Mangalore Correspondent ಕರಾವಳಿ
ಪುತ್ತೂರು, ನ.1 : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ(6) ಮೃತ ಬಾಲಕಿ ಎಂದು ತಿಳಿದುಬಂದಿದೆ. ಪುತ್ತೂರು ನಗರದಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾದ ಹನೀಫ್ ರಿಕ್ಷಾ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಹನೀಫ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಇತರ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.
A tragic road accident involving an auto-rickshaw and a car claimed the life of a six-year-old girl at Parpunja Koylattadka in Innamogru village on the Mani–Mysuru National Highway. Five people were injured in the crash.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm