ಬ್ರೇಕಿಂಗ್ ನ್ಯೂಸ್
07-11-25 02:08 pm Mangalore Correspondent ಕರಾವಳಿ
ಮಂಗಳೂರು, ನ.7 : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಹೋರಾಟಗಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 70ರಷ್ಟು ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ 70 ಎಫ್ಐಆರ್ ಗಳನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ನೇತ್ರಾವತಿ ಸ್ನಾನಗೃಹ ಮತ್ತು ಬಾಹುಬಲಿ ಬೆಟ್ಟದ ಬಳಿ 74 ಅನಾಥ ಶವಗಳನ್ನು ಹೂಳಲಾಗಿದೆ ಎನ್ನುವ ಮಾಹಿತಿ ಆಧರಿಸಿ ಅಷ್ಟೂ ಪ್ರಕರಣಗಳನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಎಸ್ಐಟಿ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯೆ ಕುಸುಮಾವತಿ ಹೊಸ ಅರ್ಜಿ ಸಲ್ಲಿಸಿದ್ದು ಮತ್ತಷ್ಟು ಎಫ್ಐಆರ್ ದಾಖಲಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಎಸ್ಐಟಿ ಪ್ರಕರಣದಲ್ಲಿ ದೂರುದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಸೂಚನೆ ನೀಡಿತ್ತು.
ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ಜಾರಿ ಮಾಡಿತ್ತು.
The mother of Soujanya, Kusumavathi, has approached the Karnataka High Court demanding a detailed investigation into the burial of around 70 unidentified bodies allegedly found near Dharmasthala. She has filed a Public Interest Litigation (PIL) requesting that separate FIRs be registered and investigated for each of the 70 missing and unidentified persons.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm