ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm