ಬ್ರೇಕಿಂಗ್ ನ್ಯೂಸ್
28-12-25 09:12 pm Mangalore Correspondent ಕರಾವಳಿ
ಉಳ್ಳಾಲ, ಡಿ.28 : ಉಳ್ಳಾಲ ಠಾಣೆ ವ್ಯಾಪ್ತಿಯ ಚೀರುಂಭ ಭಗವತಿ ಕ್ಷೇತ್ರದ ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನ ಕಳವುಗೈದ ಖದೀಮನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಅಕ್ಕರೆಕೆರೆ, ಪಟೇಲ್ ಕಂಪೌಂಡ್ ನಿವಾಸಿ ಮಹಮ್ಮದ್ ಶಾಝಿಲ್ (29) ಬಂಧಿತ ಆರೋಪಿಯಾಗಿದ್ದಾನೆ.
ಉಳ್ಳಾಲ ಚೀರುಂಭ ಭಗವತಿ ರಸ್ತೆಯ ನಿವಾಸಿ ನರೇಂದ್ರ ಕುಮಾರ್ ಎಂಬವರು ತಮ್ಮ ಮನೆಯ ಕಂಪೌಂಡಿನ ಹೊರಗಿನ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಜಾಜ್ ಕಂಪನಿಯ ಆಟೋ ರಿಕ್ಷಾ ಕಳೆದ ಡಿ.13 ರ ರಾತ್ರಿ ಕಳವಾಗಿತ್ತು. ಅಂದಾಜು 1,92,000 ಬೆಲೆಯ ರಿಕ್ಷಾ ಮತ್ತು ಅದರಲ್ಲಿದ್ದ ಅಮೂಲ್ಯ ದಾಖಲೆಗಳೂ ಕಳವಾಗಿರುವ ಬಗ್ಗೆ ನರೇಂದ್ರ ಕುಮಾರ್ ಡಿ.19 ರಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಕಲ್ಲಾಪು ಪಟ್ಲ ಎಂಬಲ್ಲಿ ಆರೋಪಿ ಶಾಝಿಲ್ ನನ್ನು ಬಂಧಿಸಿದ್ದು, ಕಳವುಗೈದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಶಾಝಿಲ್ ಉಳ್ಳಾಲ ಠಾಣೆಯಲ್ಲಿ ಹಳೆಯ ಪ್ರಕರಣದ ಆರೋಪಿಯಾಗಿದ್ದಾನೆ.
Ullal Police have arrested a man involved in stealing an auto rickshaw that was parked outside a house in Chembugudde Bhagavathi Kshetra Road. The accused, Mohammed Shazil (29) from Akkarekare–Patel Compound, was caught at Kallapu Patla, and the stolen Bajaj auto rickshaw worth ₹1,92,000—along with important documents—was recovered.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm