ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್‌ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm