ಬ್ರೇಕಿಂಗ್ ನ್ಯೂಸ್
29-12-25 11:03 pm Mangalore Correspondent ಕರಾವಳಿ
ಮಂಗಳೂರು, ಡಿ.29 : ಯುವತಿಯನ್ನು ಪ್ರೀತಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ಪ್ರಕರಣ ಸಂಬಂಧಿಸಿ ನಾವು ಹಲವು ಬಾರಿ ಅವರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಈ ಬಗ್ಗೆ ನೋಟೀಸ್ ಕೊಟ್ಟು ಪಕ್ಷದಿಂದ ತೆಗೆದು ಹಾಕಲಾಗಿದೆ. ಹಾಗಾಗಿ ಯುವತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹಕ್ಕೆ ಬಿಜೆಪಿ ಬೆಂಬಲ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ, ಯುವತಿಯ ವಿಚಾರದಲ್ಲಿ ನಾವೆಲ್ಲ ಸೇರಿ ಜಗನ್ನಿವಾಸ ರಾವ್ ಬಳಿ ಮಾತನಾಡಿದ್ದೇವೆ. ಅದರಲ್ಲಿ ಯುವತಿಗೆ ನ್ಯಾಯ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ಬಜ್ಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿರುವುದು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ಇಟ್ಟುಕೊಂಡಿರುವ ಭಾವನೆಯನ್ನು ತೋರಿಸಿದೆ. ಜನವಿರೋಧಿ ನಡೆಗೆ ಜನರು ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಿಗದೆ ಜನಸಾಮಾನ್ಯರು ಪರಿತಪಿಸುವಂತಾಗಿದ್ದು, ಅವರು ಈ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಪದ್ಮಪ್ರಸಾದ್ ಹೆಗ್ಡೆ, ಅರುಣ್ ಶೇಟ್ ಮತ್ತಿತರರಿದ್ದರು.
In the case where a young woman gave birth after an alleged relationship, the BJP has expelled Puttur leader Jaganivasa Rao from the party. BJP district president Satish Kumpala confirmed that several rounds of discussions were held with him before issuing a notice and removing him from the party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm