ಬ್ರೇಕಿಂಗ್ ನ್ಯೂಸ್
30-12-25 10:43 pm Mangalore Correspondent ಕರಾವಳಿ
ಮಂಗಳೂರು, ಡಿ.30 : 2026ರ ಹೊಸ ವರ್ಷಾಚರಣೆ ನಡೆಸುವುದರ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.
ಸಂಭ್ರಮಾಚರಣೆ ಹೆಸರಿನಲ್ಲಿ ಅತೀ ವೇಗದ ವಾಹನ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯ ವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರ ಪರಿಗಣಿಸಲಾಗುವುದು.
ಮಂಗಳೂರು ನಗರದಾದ್ಯಂತ ಬಂದೋಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್.ಆರ್.ಪಿ. ತುಕಡಿಗಳು, ಎಫ್.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆ ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangaluru Police Commissioner Sudheer Reddy has announced that organizers and the public must strictly follow the guidelines issued for New Year 2026 celebrations. No public events will be allowed without prior police permission. Strict action will be taken against rash driving, wheeling, public nuisance, or indecent behavior.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm