ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm